ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ‘ಅಂಜನಿ’ ಎಂಬ ಹೆಸರಿನ ಹೆಣ್ಣು ಹುಲಿ ಸಾವು.!

ಶಿವಮೊಗ್ಗ : ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸುಮಾರು 17 ವರ್ಷದ ‘ಅಂಜನಿ’ ಎಂಬ ಹೆಸರಿನ ಹೆಣ್ಣು ಹುಲಿಯು ಜ.08 ರ ರಾತ್ರಿ ವಯೋಸಹಜವಾದ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಮೃಗಾಲಯದ ಪಶು ವೈದ್ಯಾಧಿಕಾರಿಗಳು ತಿಳಿಸಿರುತ್ತಾರೆ.

ಈ ಬಗ್ಗೆ ಕಾನೂನು ರೀತ್ಯಾ ಮರಣೋತ್ತರ ಪರೀಕ್ಷೆಯನ್ನು ಪಶು ವೈದ್ಯಕೀಯ ಕಾಲೇಜಿನ ಪಶು ವೈದ್ಯರ ತಂಡ ಜರುಗಿಸಿ, ಹುಲಿಯ ದೇಹವನ್ನು ವಿಲೇ ಮಾಡಲಾಗಿರುತ್ತದೆ ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read