HomeIndiaBREAKING : ಅಯೋಧ್ಯೆಗೆ ತೆರಳುತ್ತಿದ್ದ ಪಟಾಕಿ ಲಾರಿಗೆ ಬೆಂಕಿ, ಹೊತ್ತಿ ಉರಿದ ಟ್ರಕ್ |Watch Video

BREAKING : ಅಯೋಧ್ಯೆಗೆ ತೆರಳುತ್ತಿದ್ದ ಪಟಾಕಿ ಲಾರಿಗೆ ಬೆಂಕಿ, ಹೊತ್ತಿ ಉರಿದ ಟ್ರಕ್ |Watch Video

ನವದೆಹಲಿ: ತಮಿಳುನಾಡಿನಿಂದ ಅಯೋಧ್ಯೆಗೆ ಪಟಾಕಿಗಳನ್ನು ಸಾಗಿಸುತ್ತಿದ್ದ ಟ್ರಕ್ ಮಂಗಳವಾರ ರಾತ್ರಿ ಉತ್ತರ ಪ್ರದೇಶದಲ್ಲಿ ಬೆಂಕಿಗೆ ಆಹುತಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆಗೆ ತೆರಳುತ್ತಿದ್ದ ಟ್ರಕ್ ಉನ್ನಾವೊದ ಪೂರ್ವ ಕೊಟ್ವಾಲಿಯ ಖಾರ್ಗಿ ಖೇಡಾ ಗ್ರಾಮದಲ್ಲಿ ತಡರಾತ್ರಿ ಬೆಂಕಿಗೆ ಆಹುತಿಯಾಗಿದೆ ಎಂದು ಅವರು ಹೇಳಿದರು. ಸ್ಥಳೀಯರು ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. 3ಗಂಟೆಗಳ ಕಾಲ ಟ್ರಕ್ ಹೊತ್ತಿ ಉರಿದಿದೆ.

ಜನವರಿ 22 ರಂದು ರಾಮ ಮಂದಿರದಲ್ಲಿ ಭವ್ಯ ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಪಟಾಕಿ ತುಂಬಿದ ಟ್ರಕ್ ಅಯೋಧ್ಯೆಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ.  ಸದ್ಯ, ಈ ವಿಡಿಯೋ ವೈರಲ್ ಆಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular