HomeCrimeshocking; ಇಬ್ಬರು ಯುವಕರ ಜೊತೆ ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆ ರೋಮ್ಯಾನ್ಸ್…....ಹಿಂಬದಿ ಸೀಟಿನಲ್ಲಿದ್ದರು ಆಕೆಯ 4 ಮಕ್ಕಳು.....!

shocking; ಇಬ್ಬರು ಯುವಕರ ಜೊತೆ ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆ ರೋಮ್ಯಾನ್ಸ್…….ಹಿಂಬದಿ ಸೀಟಿನಲ್ಲಿದ್ದರು ಆಕೆಯ 4 ಮಕ್ಕಳು…..!

ಕಾನ್ಪುರದಲ್ಲಿ ನಾಚಿಕೆಗೇಡಿ ಘಟನೆಯೊಂದು ನಡೆದಿದೆ. ಇಬ್ಬರು ಹುಡುಗರೊಂದಿಗೆ ಕಾರಿನಲ್ಲಿ ರೊಮ್ಯಾನ್ಸ್ ಮಾಡ್ತಿದ್ದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಚಲಿಸುತ್ತಿರುವ ಕಾರಿನಲ್ಲಿ ಇಬ್ಬರು ಯುವಕರು, ಯುವತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದರು. ಈ ವೇಳೆ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಬಂದ ಸ್ಥಳೀಯರು ಕಾರಿನೊಳಗಿನ ದೃಶ್ಯ ನೋಡಿ ದಂಗಾಗಿದ್ದಾರೆ.

ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೊದಲು ಯುವತಿಗೆ ಬಟ್ಟೆ ನೀಡಿ, ನಂತ್ರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಘಾತಕಾರಿ ಸಂಗತಿ ಅಂದ್ರೆ ಕಾರಿನಲ್ಲಿ ಮಹಿಳೆಯ ನಾಲ್ಕು ಮಕ್ಕಳಿದ್ರು. ಅವರ ಮುಂದೆಯೇ ಈ ಹೇಯ ಕೃತ್ಯ ನಡೆದಿದೆ.

ಜಾಜ್ಮಾವು ಕಡೆಯಿಂದ ರಮಾದೇವಿ ಕಡೆಗೆ ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಮೂವರೂ ಮದ್ಯದ ಅಮಲಿನಲ್ಲಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಮೂವರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ನಂತರ ಇಬ್ಬರು ಯುವಕರನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular