ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.
ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು
ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನ
ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.
• ಘಟಕ ವೆಚ್ಚ : ₹1 ಲಕ್ಷ
ಸಾಲ : ₹50,000 (ಶೇ.4 ರಷ್ಟು ಬಡ್ಡಿದರ)
ಅರ್ಜಿ ಸಲ್ಲಿಸಲು : ಅಕ್ಟೋಬರ್ 23 ರಿಂದ ಅವಕಾಶ
ಕೊನೆಯ ದಿನಾಂಕ : ನವೆಂಬರ್ 23 ಕೊನೆಯ ದಿನಾಂಕ
ಹೆಚ್ಚಿನ ಮಾಹಿತಿಗಾಗಿ ಸ್ಕ್ಯಾನ್ ಮಾಡಿ ಮಾಹಿತಿ ಪಡೆಯಬಹುದು.
ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.
2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಅಥವಾ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 23 ರಿಂದ ನವೆಂಬರ್ 23ರ ಒಳಗಾಗಿ ಅರ್ಜಿ… pic.twitter.com/thWBkTOMYc
— DIPR Karnataka (@KarnatakaVarthe) October 16, 2024