
ಡಾ.ಹರಿಪ್ರಸಾದ್ ಎಂಬ ವೈದ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆರಿಗೆ ಮಾಡಿಸಲು ಹನುಮಂತಪ್ಪ ಎಂಬುವರ ಹಣಕ್ಕೆ ಬೇಡಿಯಿಟ್ಟಿದ್ದರು. ಆದ್ದರಿಂದ ಆತ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದನು.
ಹೆರಿಗೆಗೂ ಮುನ್ನ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ವೈದ್ಯ ಡಾ.ಹರಿಪ್ರಸಾದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಸಂಬಂಧ ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

