BREAKING : ಹಾಸನದಲ್ಲಿ ಭೀಕರ ಮರ್ಡರ್ : ಪ್ರಿಯಕರನಿಂದಲೇ ಯುವತಿಯ ಕತ್ತು ಕೊಯ್ದು ಕೊಲೆ

ಹಾಸನ : ಹಾಸನದಲ್ಲಿ ಭೀಕರ ಮರ್ಡರ್ ನಡೆದಿದ್ದು, ಪ್ರಿಯಕರನೇ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ.

ಹಾಸನ ತಾಲೂಕಿನ ಆಗಿಲೇ ಸಮೀಪದ ಕಂತೆ ಗುಡ್ಡದಲ್ಲಿ ಈ ಘಟನೆ ಸಂಭವಿಸಿದೆ. ಬಿಇ 2 ನೇ ವರ್ಷದ ವಿದ್ಯಾರ್ಥಿನಿ ಸುಚಿತ್ರಾ (20) ಎಂಬಾಕೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಈಕೆ ಆಲೂರು ಮೂಲದವಳಾಗಿದ್ದು, ಬಿಇ 2 ನೇ ವರ್ಷದ ಮೆಕ್ಯಾನಿಕಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಸುಚಿತ್ರಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಆರೋಪಿ ಎಸ್ಕೇಪ್ ಆಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read