Breaking: ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ನಾಪತ್ತೆ

ಆರು ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಒಂದು ನಾಪತ್ತೆಯಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ.

ಈ ಹೆಲಿಕಾಪ್ಟರ್ Solukhumbu ನಿಂದ ಕಠ್ಮುಂಡುವಿಗೆ ತೆರಳುತ್ತಿತ್ತು ಎಂದು ಹೇಳಲಾಗಿದೆ.

ನಾಪತ್ತೆಯಾಗಿರುವ ಹೆಲಿಕಾಪ್ಟರ್ ಹುಡುಕಲು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://twitter.com/ANI/status/1678645191052328962

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read