ಹೈದರಾಬಾದ್ನಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಭಾನುವಾರ ರಾತ್ರಿ ಗಣೇಶ ಮಂಟಪದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಭಾರಿ ಅವಘಡವೊಂದು ತಪ್ಪಿದೆ.
ನಗರದ ದಿಲ್ಸುಖ್ ನಗರ ಪಿ.ಎನ್.ಟಿ ಕಾಲೋನಿಯಲ್ಲಿ ಪ್ರತಿವರ್ಷ ವಿನಾಯಕ ಚತುರ್ಥಿ ಆಚರಣೆಯನ್ನು ಆಚರಿಸಲಾಗುತ್ತದೆ. ಈ ಬಾರಿ ಅದನ್ನು ನಿರ್ವಹಿಸುವ ಸಲುವಾಗಿ ಹೊಸ ಹತ್ತಿಯಿಂದ ಅಲಂಕಾರ ಮಾಡಲಾಯಿತು. ಎಲ್ಲವೂ ಮುಗಿಯುವ ಮೊದಲೇ ಮುಖ್ಯ ಸ್ವಿಚ್ ಆನ್ ಮಾಡಿದ ತಕ್ಷಣ ಶಾರ್ಟ್ ಸರ್ಕ್ಯೂಟ್ ಆಯಿತು ಕೂಡಲೇ ಬೆಂಕಿ ಹತ್ತಿಕೊಂಡಿದೆ.
ದೇವರ ಅನುಗ್ರಹದಿಂದಾಗಿ ಯಾರಿಗೂ ಗಾಯಗಳಾಗಿಲ್ಲ ಎಂದು ಸ್ಥಳೀಯರು ಮತ್ತು ಸಂಘಟಕರು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿದ್ದಾರೆ. ಸಂಪೂರ್ಣ ವಿವರಗಳು ಇನ್ನಷ್ಟೇ ತಿಳಿದು ಬರಬೇಕಿದೆ.
గణేష్ మండపం వద్ద అగ్ని ప్రమాదం.. తప్పిన పెను ప్రమాదం
దిల్సుఖ్నగర్ P.N.T కాలనీలో ప్రతి సంవత్సరం ఘనంగా వినాయక చవితి ఉత్సవాలు నిర్వహిస్తారు. ఈసారి అదే విధంగా నిర్వహించే క్రమంలో కొత్తగా పత్తి (Cotton)తో డెకరేషన్ చేశారు. అంతా పూర్తయింది అనుకునే లోపు మెయిన్ స్విచ్ ఆన్ చేసిన వెంటనే… pic.twitter.com/E2pd4wMxpV
— Telugu Scribe (@TeluguScribe) September 7, 2024

