ಆಸ್ಪತ್ರೆಯಲ್ಲಿ ಶವದ ಮೇಲೆ ಕಾಮುಕನೋರ್ವ ಅತ್ಯಾಚಾರ ಎಸಗಿ ವಿಕೃತಿ ಮೆರೆದ ಭಯಾನಕ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಘಟನೆಯ ಆಘಾತಕಾರಿ ಭಯಾನಕ ವೀಡಿಯೋ ವೈರಲ್ ಆಗಿದೆ.ಆಸ್ಪತ್ರೆಯಲ್ಲಿ ಸ್ಟ್ರೆಚ್ಚರ್ ನಿಂದ ಶವ ಎತ್ತುಕೊಂಡು ಹೋಗುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಕಾಮುಕನ ವಿರುದ್ಧ ಕಠಿಣ ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದಾರೆ.

