HomeIndiaBREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಘೋರ ದುರಂತ: ನಾಲ್ವರು ಸಜೀವ ದಹನ

BREAKING: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ಘೋರ ದುರಂತ: ನಾಲ್ವರು ಸಜೀವ ದಹನ

ಗುಜರಾತ್ ನ ದ್ವಾರಕಾದಲ್ಲಿ ಮನೆಗೆ ಬೆಂಕಿ ತಗುಲಿ ಕುಟುಂಬವೊಂದು ಸುಟ್ಟು ಕರಕಲಾಗಿದೆ. ದ್ವಾರಕಾದ ಆದಿತ್ಯ ರಸ್ತೆಯಲ್ಲಿರುವ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು, ದಂಪತಿ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular