HomeIndiaBREAKING : ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು...

BREAKING : ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ದೌಡು

ನವದೆಹಲಿ : ಮಹಾರಾಷ್ಟ್ರದ ಡೊಂಬಿವ್ಲಿಯ ವಸತಿ ಕಟ್ಟಡದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಏಳನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೂರನೇ ಮಹಡಿಯವರೆಗಿನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕ ಇಲಾಖೆಯ 4 ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular