HomeLatest NewsSHOCKING : ದೇವಸ್ಥಾನದಲ್ಲಿ ಮೂತ್ರ ವಿಸರ್ಜಿಸಿ ವಿಗ್ರಹವನ್ನು ಅಪವಿತ್ರಗೊಳಿಸಿದ ಕಿಡಿಗೇಡಿ : ಆಘಾತಕಾರಿ ವೀಡಿಯೋ ವೈರಲ್...

SHOCKING : ದೇವಸ್ಥಾನದಲ್ಲಿ ಮೂತ್ರ ವಿಸರ್ಜಿಸಿ ವಿಗ್ರಹವನ್ನು ಅಪವಿತ್ರಗೊಳಿಸಿದ ಕಿಡಿಗೇಡಿ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

ಪುಣೆ : ಪುಣೆಯಲ್ಲಿ ಕಿಡಿಗೇಡಿಯೋರ್ವ ದೇವಸ್ಥಾನದಲ್ಲಿ ಮೂತ್ರ ವಿಸರ್ಜಿಸಿ ವಿಗ್ರಹವನ್ನು ಅಪವಿತ್ರಗೊಳಿಸಿದ ಆಘಾತಕಾರಿ ಘಟನೆ ನಡೆದಿದ್ದು, ವೀಡಿಯೋ ವೈರಲ್ ಆಗಿದೆ.

ಪುಣೆಯ ಪೌಡ್ ಗ್ರಾಮದಲ್ಲಿ ನಾಗೇಶ್ವರ ದೇವಸ್ಥಾನದಲ್ಲಿ 19 ವರ್ಷದ ಚಾಂದ್ ನೌಶಾದ್ ಶೇಖ್ ಎಂಬ ಯುವಕ ಅನ್ನಪೂರ್ಣ ದೇವಿಯ ವಿಗ್ರಹವನ್ನು ಅಪವಿತ್ರಗೊಳಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾದ ನಂತರ ಉದ್ವಿಗ್ನತೆ ಭುಗಿಲೆದ್ದಿದೆ. ಆರೋಪಿ ವಿಗ್ರಹವನ್ನು ಎಸೆದು, ಅದರ ಮೇಲೆ ಮೂತ್ರ ವಿಸರ್ಜಿಸಿ ಮತ್ತು ದೇವಾಲಯದ ಆವರಣದಲ್ಲಿ ಅಶ್ಲೀಲ ಕೃತ್ಯಗಳನ್ನು ಮಾಡಿದ್ದಾನೆ ಎಂದು ವರದಿಯಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular