
ಮೃತರನ್ನು ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ಪಿ 48) ಎಂದು ಗುರುತಿಸಲಾಗಿದೆ. ಪತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಮಾರತಹಳ್ಳಿಯ ಮಗಳ ಮನೆಗೆಂದು ಪತಿ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಗೆ ಹಿಂಬಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ರಭಸಕ್ಕೆ ಕೆಳಗೆ ಬಿದ್ದ ಮಹಿಳೆ ಮೇಲೆ ಬಸ್ ಹರಿದಿದೆ ಎಂದು ತಿಳಿದು ಬಂದಿದೆ.

