ಮೃತ ಯುವತಿಯನ್ನು ಕಾವ್ಯಾ ಪಾಟೀಲ್ (19) ಎಂದು ಗುರುತಿಸಲಾಗಿದೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಕಿಡ್ನಿ ಸ್ಟೋನ್ ನಿಂದ ಬಳಲುತ್ತಿದ್ದ ಈಕೆ ಹೊಟ್ಟೆ ನೋವು ತಾಳಲಾರದೇ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.