HomeKarnatakaBREAKING NEWS : ಧಾರವಾಡದಲ್ಲಿ ಘೋರ ಘಟನೆ : ಗೋಡೆ ಕುಸಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

BREAKING NEWS : ಧಾರವಾಡದಲ್ಲಿ ಘೋರ ಘಟನೆ : ಗೋಡೆ ಕುಸಿದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಧಾರವಾಡ : ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು ವಿಶೃತ್ ಬೆಳಗಲಿ (9) ಎಂದು ಗುರುತಿಸಲಾಗಿದೆ. ನಿರ್ಮಾಣ ಹಂತದ ಕಟ್ಟಡದ ಕೆಳಗೆ ಮಕ್ಕಳು ಆಟವಾಡುತ್ತಿದ್ದಾಗ ಗೋಡೆ ಕುಸಿದಿದೆ. ಪರಿಣಾಮ ಬಾಲಕ ಮೃತಪಟ್ಟು, ಮತ್ತೋರ್ವ ವಿದ್ಯಾರ್ಥಿಗೆ ಗಾಯಗಳಾಗಿದೆ. ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಹುಬ್ಬಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular