HomeKarnatakaBIG NEWS : ಗಣರಾಜ್ಯೋತ್ಸವದ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ...

BIG NEWS : ಗಣರಾಜ್ಯೋತ್ಸವದ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆ ; ಕೆಲಕಾಲ ಆತಂಕ ಸೃಷ್ಟಿ

ದಾವಣಗೆರೆ : ಗಣರಾಜ್ಯೋತ್ಸವ ದಿನವೇ ಶಾಲಾ ಮೈದಾನದ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ದಾವಣಗೆರೆ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸಾರ್ವಜನಿಕರು. ಸೂಟು ಕೇಸ್ ನಲ್ಲಿ ಬಾಂಬ್ ಇದೆ ಆತಂಕ ವ್ಯಕ್ತಪಡಿಸಿದ್ದು, ಬೆಳಗ್ಗೆಯಿಂದ ಬಿದ್ದಿದ್ದ ಸೂಟ್ ಕೇಸ್ ಕಂಡು ಕೊನೆಗೆ ಪೊಲೀಸರಿಗೆ ಮಾಹಿತಿ ನೀಡಿದರು.

ನಂತರ ಸ್ಥಳಕ್ಕೆ ಬಂದ ಪೊಲೀಸರು, ಡಾಗ್ ಸ್ಕಾಡ್ ತಂಡ ಪರಿಶೀಲನೆ ನಡೆಸಿದ್ದಾರೆ. ನಂತರ ಖಾಲಿ ಸೂಟ್ಕೇಸ್ ಎಂಬುದು ತಿಳಿದ ಬಳಿಕವೇ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular