BREAKING : ಹಾವೇರಿಯಲ್ಲಿ ಭೀಕರ ಕಾರು ಅಪಘಾತ ; ಸ್ಥಳದಲ್ಲೇ ಇಬ್ಬರು ಸಾವು

ಹಾವೇರಿ : ಹಾವೇರಿಯಲ್ಲಿ ಯಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಸವಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನೀಲಪ್ಪ ಮೂಲಿಮನಿ ಹಾಗೂ ಸುದೀಪ್ ಕೋಟಿ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read