BREAKING : ಬೆಂಗಳೂರಲ್ಲಿ ದಾರುಣ ಘಟನೆ : ನೀರಿನ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು.!

ಬೆಂಗಳೂರು : ಬೆಂಗಳೂರಲ್ಲಿ ದಾರುಣ ಘಟನೆ ನಡೆದಿದ್ದು, ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟ ಘಟನೆ ನಡೆದಿದೆ .

ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದ ಬಿಕೆ ನಗರದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ಬಾಲಕರನ್ನು ಅಂಬರೀಷ್ (9)ಸಂತೋಷ್ (7) ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ 5 ಗಂಟೆಗೆ ಬಹಿರ್ದೆಸೆಗೆಂದು ಮಕ್ಕಳು ಹೋಗಿದ್ದರು. ಈ ವೇಳೆ ಈಜಲು ಹೊಂಡಕ್ಕೆ ಇಳಿದು ಇಬ್ಬರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿ ಮೃತ ಮಕ್ಕಳ ಮೃತದೇಹವನ್ನು ಹೊರಕ್ಕೆ ತೆಗೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read