BREAKING : ಬೆಂಗಳೂರಿನಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು..!

ದೇವನಹಳ್ಳಿ : ಕ್ವಾರಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರಿನಲ್ಲಿ ನಡೆದಿದೆ.

ಮೃತರನ್ನು ಮೊಹಮ್ಮದ್ (18) ಉಹೇಸ್ ಖಾನ್ (18) ಎಂದು ಗುರುತಿಸಲಾಗಿದೆ. 6 ಮಂದಿ ಯುವಕರು ಒಟ್ಟುಗೂಡಿ ಕ್ವಾರಿಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಸದ್ಯ ಓರ್ವ ಯುವಕನ ಶವ ಪತ್ತೆಯಾಗಿದ್ದು, ಇನ್ನೋರ್ವ ಯುವಕನ ಪತ್ತೆಗೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read