ಬೀದರ್ : ಬೀದರ್ ನಲ್ಲಿ ಘೋರ ದುರಂತ ಸಂಭವಿಸಿದ್ದು, ಶಾಲಾ ಬಸ್ ಹರಿದು 6 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಮೃತ ಬಾಲಕಿಯನ್ನು ಕಾವೇರಿ ಆಕಾಶ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಶಾಲಾ ಬಸ್ ನಿಂದ ಕೆಳಗೆ ಇಳಿಯುವಾಗ ಅವಘಡ ಸಂಭವಿಸಿದೆ.
ವಿದ್ಯಾರ್ಥಿನಿ ಸಾವಿಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಚಾಲಕನ ವಿರುದ್ಧ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:ಬೀದರ್