HomeKarnatakaನ.19 ರಿಂದ ಮೂರು ದಿನ ಬೆಂಗಳೂರು ಟೆಕ್ ಶೃಂಗಸಭೆ |Bangalore Tech Summit

ನ.19 ರಿಂದ ಮೂರು ದಿನ ಬೆಂಗಳೂರು ಟೆಕ್ ಶೃಂಗಸಭೆ |Bangalore Tech Summit

ಬೆಂಗಳೂರು : ಬೆಂಗಳೂರು ತಂತ್ರಜ್ಞಾನ ಶೃಂಗಸಭೆ – 27ನೇ ಆವೃತ್ತಿ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ.

ಟೆಕ್ ಶೃಂಗಸಭೆಯ ಈ ವರ್ಷದ ಘೋಷವಾಕ್ಯ ʼಬ್ರೇಕಿಂಗ್ ಬೌಂಡರೀಸ್ʼ ಆಗಿದೆ. ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸತನವನ್ನು ಹೆಚ್ಚಿಸಲು ವೈವಿಧ್ಯಮಯ ವಲಯಗಳ ನಡುವಿನ ಸಹಯೋಗದ ಪ್ರಾಮುಖ್ಯತೆಯನ್ನು ಘೋಷವಾಕ್ಯ ಒಳಗೊಂಡಿದೆ. ಶೃಂಗಸಭೆಯಲ್ಲಿ ಕೈಗಾರಿಕೆ ಹಾಗೂ ವ್ಯವಹಾರಗಳನ್ನು ಮರುರೂಪಿಸುತ್ತಿರುವ ತಾಂತ್ರಿಕ ಪ್ರಗತಿಗಳು ಮತ್ತು ಪ್ರವೃತ್ತಿಗಳ ಕುರಿತು ಚರ್ಚಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular