ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸ್ಥಳದಲ್ಲೇ ಸವಾರ ಸಾವನ್ನಪ್ಪಿದ ಘಟನೆ ಕಡಬ ರಸ್ತೆಯ ಪುಳಿಕುಕ್ಕು ಎಂಬಲ್ಲಿ ನಡೆದಿದೆ.
ಕಡಬ ಕಡೆಯಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ ಮರ ಬಿದ್ದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.