HomeLatest NewsSHOCKING : ಕೆಲಸ ಸಿಗದಿದ್ದಕ್ಕೆ ಮನನೊಂದು ಬೆಂಗಳೂರಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ.!

SHOCKING : ಕೆಲಸ ಸಿಗದಿದ್ದಕ್ಕೆ ಮನನೊಂದು ಬೆಂಗಳೂರಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ.!

ಬೆಂಗಳೂರು : ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.

ಮೃತನನ್ನು ಬಿಹಾರ ಮೂಲದ ರಾಹುಲ್ ಕುಮಾರ್ ಯಾದವ್ (22) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದನು. ಕೆಲಸ ಸಿಗದೇ ನೊಂದು ಊರಿಗೆ ಬರಲು ನಿರ್ಧರಿಸಿದ್ದನು.

ಪೋಷಕರು ಊರಿಗೆ ಬರಲು ನಿರಾಕರಿಸಿದ ಹಿನ್ನೆಲೆ ಮನನೊಂದ ಯುವಕ ಬಾಡಿಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular