BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಯುವತಿ ವಿಚಾರಕ್ಕೆ ಸ್ನೇಹಿತನನ್ನೇ ಹತ್ಯೆಗೈದ ಯುವಕ.!

ನೆಲಮಂಗಲ : ಯುವಕನೋರ್ವ ಯುವತಿ ವಿಚಾರಕ್ಕೆ ಸ್ನೇಹಿತನನ್ನೇ ಕೊಂದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಗೊಲ್ಲಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ದರ್ಶನ್ (24) ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಇಬ್ಬರು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ಶಂಕಿಸಲಾಗಿದೆ. ಈ ವಿಚಾರಕ್ಕೆ ಕಿರಿಕ್ ನಡೆದು ಯುವಕ ದರ್ಶನ್ ನನ್ನು ಕೊಲೆ ಮಾಡಲಾಗಿದೆ. ಘಟನೆ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read