ಹುಬ್ಬಳ್ಳಿಯಲ್ಲಿ ಯುವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಹುಬ್ಬಳ್ಳಿ : ಯುವ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಮಾಡಿಕೊಂಡ ಘಟನೆ ದೊಡ್ಮನಿ ಕಾಲೋನಿಯಲ್ಲಿ ನಡೆದಿದೆ.

ಮೃತರನ್ನು ಕಾನ್ಸ್ಟೇಬಲ್ ಮಲ್ಲಿಕಾರ್ಜುನ ರುದ್ರಾಪುರ(26) ಎಂದು ಗುರುತಿಸಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಮಲ್ಲಿಕಾರ್ಜುನ ರುದ್ರಾಪುರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read