
ಮೃತರನ್ನು ಕಾನ್ಸ್ಟೇಬಲ್ ಮಲ್ಲಿಕಾರ್ಜುನ ರುದ್ರಾಪುರ(26) ಎಂದು ಗುರುತಿಸಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಮಲ್ಲಿಕಾರ್ಜುನ ರುದ್ರಾಪುರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

