HomeBusinessಆಧಾರ್ ಹೊಂದಿದವರಿಗೆ ಗುಡ್ ನ್ಯೂಸ್: ಡೆಬಿಟ್ ಕಾರ್ಡ್ ವಿವರ ಅಗತ್ಯವಿಲ್ಲದೆ ಆನ್ಲೈನ್ ಮೂಲಕ ಹಣ ಪಾವತಿ

ಆಧಾರ್ ಹೊಂದಿದವರಿಗೆ ಗುಡ್ ನ್ಯೂಸ್: ಡೆಬಿಟ್ ಕಾರ್ಡ್ ವಿವರ ಅಗತ್ಯವಿಲ್ಲದೆ ಆನ್ಲೈನ್ ಮೂಲಕ ಹಣ ಪಾವತಿ

ನವದೆಹಲಿ: ಆಧಾರ್ ಹೊಂದಿದವರಿಗೆ ಸಿಹಿ ಸುದ್ದಿ ಇಲ್ಲಿದೆ. ಡೆಬಿಟ್ ಕಾರ್ಡ್ ವಿವರ ಅಗತ್ಯವಿಲ್ಲದೆ ಹಣ ಪಾವತಿಸಬಹುದಾಗಿದೆ.

ಆಧಾರ್ ಸಂಖ್ಯೆ ನಮೂದಿಸಿ ಆನ್ಲೈನ್ ಮೂಲಕ ಹಣ ಪಾವತಿಸಬಹುದು. ಗೂಗಲ್ ಪೇ ಈ ಸೌಲಭ್ಯ ಕಲ್ಪಿಸಿದೆ. ಗೂಗಲ್ ಸಂಸ್ಥೆ ಆಧಾರ್ ಪ್ರಾಧಿಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಈ ಸೌಲಭ್ಯ ಬಳಸಿಕೊಳ್ಳಲು ಮೊಬೈಲ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಜೋಡಣೆ ಮಾಡಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡೆಬಿಟ್ ಕಾರ್ಡ್ ವಿವರಗಳ ಅಗತ್ಯವಿಲ್ಲದೆ ಆಧಾರ್ ಸಂಖ್ಯೆ ಆಧಾರಿತ ಯುಪಿಐ ಪಾವತಿ ಮಾಡಬಹುದು. ಇದಕ್ಕಾಗಿ ಗೂಗಲ್ ಸಂಸ್ಥೆ ಆಧಾರ್ ಪ್ರಾಧಿಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಇದರಿಂದ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular