HomeIndiaಆಧಾರ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಆಧಾರ್ ಅಪ್ಡೇಟ್ ಗಡುವು ಜೂ. 14ರ ವರೆಗೆ...

ಆಧಾರ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಉಚಿತವಾಗಿ ಆಧಾರ್ ಅಪ್ಡೇಟ್ ಗಡುವು ಜೂ. 14ರ ವರೆಗೆ ವಿಸ್ತರಣೆ

ನವದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಆನ್ಲೈನ್ ನಲ್ಲಿ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಗಡುವನ್ನು 2025ರ ಜೂನ್ 14ರ ವರೆಗೆ ವಿಸ್ತರಣೆ ಮಾಡಿದೆ.

ಈ ಮೊದಲು 2024ರ ಡಿಸೆಂಬರ್ 14ರವರೆಗೆ ಆಧಾರ್ ಕಾರ್ಡ್ ಗಳ ಉಚಿತ ಅಪ್ಡೇಟ್ ಗೆ ಗಡುವು ನೀಡಲಾಗಿತ್ತು. ಒಂದು ದಶಕದಿಂದ ತಮ್ಮ ಆಧಾರ್ ಕಾರ್ಡ್ ವಿವರಗಳನ್ನು ನವೀಕರಿಸದಿರುವವರು ಈ ಅವಕಾಶ ಬಳಸಿಕೊಳ್ಳಬಹುದು.

ಉಚಿತ ಆನ್ಲೈನ್ ಡಾಕ್ಯುಮೆಂಟ್ ಅಪ್ಲೋಡ್ ಮಾಹಿತಿ ಬಗ್ಗೆ ಪ್ರಾಧಿಕಾರದ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ ಈ ಸೇವೆ ಮೈ ಆಧಾರ್ ಪೋರ್ಟಲ್ ನಲ್ಲಿ ಮಾತ್ರ ಲಭ್ಯವಿರುತ್ತದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular