HomeLatest NewsBREAKING NEWS: ಅಹಮದಾಬಾದ್ ನಲ್ಲಿ ವಿಮಾನ ದುರಂತ ಪ್ರಕರಣ: ಸಾವಿನ ಸಂಖ್ಯೆ 270ಕ್ಕೆ ಏರಿಕೆ

BREAKING NEWS: ಅಹಮದಾಬಾದ್ ನಲ್ಲಿ ವಿಮಾನ ದುರಂತ ಪ್ರಕರಣ: ಸಾವಿನ ಸಂಖ್ಯೆ 270ಕ್ಕೆ ಏರಿಕೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದದಲ್ಲಿ ಸಾವಿನ್ನಪ್ಪಿದವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ.

ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ನಿನ್ನೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡು ದುರಂತಕ್ಕೀಡಾಗಿತ್ತು. ಇದೀಗ ವಿಮಾನ ದುರಂತದಲ್ಲಿ ಒಟ್ಟು 270 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಮಾನದಲ್ಲಿದ್ದ 242 ಜನರು ಹಾಗೂ ಬಿಜೆಎಂಸಿ ಮೆಡಿಕಲ್ ಹಾಸ್ಟೆಲ್ ನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು, ರೆಸಿಡೆಂಟ್ ಡಾಕ್ಟರ್ ಗಳ 6 ಮಂದಿ ಸಂಬಂಧಿಕರು ಸೇರಿದಂತೆ ವಿಮಾನ ದುರಂತದಲ್ಲಿ 270 ಜನರು ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular