HomeIndiaBREAKING NEWS: ಆಪ್ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ; ದೆಹಲಿ ಸಿಎಂ ಕೇಜ್ರಿವಾಲ್...

BREAKING NEWS: ಆಪ್ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ; ದೆಹಲಿ ಸಿಎಂ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಂಧನ

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ರನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾತಿ ಮಲಿವಾಲ್ ಪ್ರಕರಣ ದಖಲಿಸಿದ್ದರು. ಇದೀಗ ಬಿಭವ್ ಕುಮಾರ್ ರನ್ನು ದೆಹಲಿ ಸಿಎಂ ನಿವಾಸದಲ್ಲಿಯೇ ದೆಹಲಿ ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular