‘ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ’ : ಚುನಾವಣೆ ಘೋಷಣೆ ಬೆನ್ನಲ್ಲೇ ಪ್ರಧಾನಿ ಮೋದಿ ಟ್ವೀಟ್

ಕೇಂದ್ರ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ‘ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ’ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರದಲ್ಲಿ ತಮ್ಮ ಸರ್ಕಾರದ ಸ್ಥಾನದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ, “#PhirEkBaarModiSarkar” ಎಂದು ಹೇಳಿದ್ದಾರೆ.

ಇದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ 2024ರ ಲೋಕಸಭಾ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ನಾವು, ಬಿಜೆಪಿ-ಎನ್ಡಿಎ, ಚುನಾವಣೆಗೆ ಸಂಪೂರ್ಣವಾಗಿ ಸಿದ್ಧರಿದ್ದೇವೆ. ಉತ್ತಮ ಆಡಳಿತ ಮತ್ತು ಕ್ಷೇತ್ರಗಳಲ್ಲಿ ಸೇವಾ ವಿತರಣೆಯ ನಮ್ಮ ಟ್ರ್ಯಾಕ್ ರೆಕಾರ್ಡ್ ಆಧಾರದ ಮೇಲೆ ನಾವು ಜನರ ಬಳಿಗೆ ಹೋಗುತ್ತಿದ್ದೇವೆ. #PhirEkBaarModiSarkar” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read