ಬಳ್ಳಾರಿ : ಜಾತಿ ಗಣತಿ ಸಮೀಕ್ಷೆಗೆ ಗೈರಾದ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಲಾಗಿದೆ.
ಹೌದು, ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಿಯೋಜಿಸಿದ್ದ ಇಬ್ಬರು ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಅವರನ್ನ ಅಮಾನತು ಮಾಡಲಾಗಿದೆ.

Sign in to your account