BREAKING : ಸೋಶಿಯಲ್ ಮೀಡಿಯಾದಲ್ಲಿ ‘CM ಸಿದ್ದರಾಮಯ್ಯ’ಗೆ ನಿಂದನೆ : ‘CCB’ ಯಿಂದ ನಿವೃತ್ತ ಯೋಧ ಅರೆಸ್ಟ್.!

ಬೆಂಗಳೂರು : ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯರನ್ನ ನಿಂದಿಸಿದ್ದ ನಿವೃತ್ತ ಯೋಧನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ವಸಂತ್ ಕುಮಾರ್ (40) ಎಂದು ಗುರುತಿಸಲಾಗಿದೆ .ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕನ್ನಡ ಬರುತ್ತ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದರು. ಈ ವಿಚಾರವಾಗಿ ವಸಂತ್ ಕುಮಾರ್ ಫೇಸ್ ಬುಕ್ ನಲ್ಲಿ ಸಿಎಂ ಸಿದ್ದರಾಮಯ್ಯರನ್ನ ನಿಂದಿಸಿದ್ದನು. ಈ ಸಂಬಂಧ ಸಿಸಿಬಿ ಸೈಬರ್ ಪೊಲೀಸರು ವಸಂತ್ ಕುಮಾರ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read