ಕೊಲೆ ಬೆದರಿಕೆ ಹಾಕಿದ ಫೈನಾನ್ಸಿಯರ್ ವಿರುದ್ಧ ನಟಿ ದೂರು

ಮುಂಬೈನ ಜುಹುದಲ್ಲಿ ನಟಿಯೊಬ್ಬರು ಫೈನಾನ್ಷಿಯರ್ ವಿರುದ್ಧ ಕಿರುಕುಳ ಪ್ರಕರಣವನ್ನು ದಾಖಲಿಸಿದ್ದಾರೆ . ನಟಿಯ ದೂರಿನ ಆಧಾರದ ಮೇಲೆ ಜುಹು ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354, 506 ಮತ್ತು 509 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿದುಬಂದಿದೆ.

ವಿಡಿಯೋ ಚಿತ್ರೀಕರಣಕ್ಕೆ ಹಣ ಕೊಡುವ ನೆಪದಲ್ಲಿ ಕಿರುಕುಳ ನೀಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ಅದನ್ನು ವಿರೋಧಿಸಿದಾಗ ಆರೋಪಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೇ ಆರೋಪಿ ತನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾಳೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read