HomeKarnatakaಜಾತಿ ಗಣತಿ ವರದಿ ಸ್ವೀಕಾರ ಮುನ್ನವೇ ಅಪಸ್ವರ ಬೇಡ: ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ವರದಿ ಸ್ವೀಕಾರ ಮುನ್ನವೇ ಅಪಸ್ವರ ಬೇಡ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಾತಿ ಗಣತಿ ವರದಿ ಸಲ್ಲಿಸುವ ಬಗ್ಗೆ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ಸಮಯ ಕೇಳಿಲ್ಲ. ಅವರು ಸಮಯ ಕೇಳಿದಲ್ಲಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜಾತಿಗಣತಿ ವರದಿ ಇನ್ನೂ ಸ್ವೀಕರಿಸಿಲ್ಲ. ವರದಿ ಸ್ವೀಕರಿಸುವ ಮೊದಲೇ ಅಪಸ್ವರದ ಮಾತುಗಳು ಬೇಡ. ಜಾತಿಗಣತಿ ವರದಿಯಲ್ಲಿ ಏನಿದೆ ಎಂಬುದು ನನಗೂ ಗೊತ್ತಿಲ್ಲ. ಅದು ವೈಜ್ಞಾನಿಕವಾಗಿದೆಯೇ? ಅವೈಜ್ಞಾನಿಕವಾಗಿದೆಯೇ ಎಂಬುದು ಅದನ್ನು ನೋಡಿದ ಮೇಲೆಯೇ ತಿಳಿಯುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular