HomeKarnatakaBREAKING NEWS: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

BREAKING NEWS: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ.

ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರದೀಪ್ (25) ವಿನೋದ್ (26), ವರ್ದೀಶ್ (25) ಮೃತರು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್ ಸರ್ಲಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular