HomeLatest Newsಐತಿಹಾಸಿಕ ಕೋಟೆಯಲ್ಲಿ ಅವಘಡ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಮೂರು ವರ್ಷದ ಮಗು ಸಾವು

ಐತಿಹಾಸಿಕ ಕೋಟೆಯಲ್ಲಿ ಅವಘಡ: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಮೂರು ವರ್ಷದ ಮಗು ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಮಳಖೇಡದ ಐತಿಹಾಸಿಕ ರಾಷ್ಟ್ರಕೂಟರ ಕೋಟೆಯಲ್ಲಿ ಶನಿವಾರ ವಿದ್ಯುತ್ ತಂತಿ ತುಳಿದು ಮೂರು ವರ್ಷದ ಮಗು ಮೃತಪಟ್ಟಿದೆ.

ಬಿರುಗಾಳಿಯಿಂದಾಗಿ ತುಂಡಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಗು ಮೃತಪಟ್ಟಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಯೇಷಾ ಸಿದ್ದಿಕಾ(3) ಮೃತಪಟ್ಟ ಮಗು. ಮಗುವನ್ನು ರಕ್ಷಿಸಲು ಹೋದ ಮಗುವಿನ ದೊಡ್ಡಮ್ಮ ಮೆಹರುನ್ನೀಸಾ ಬೇಗಂ ತೀವ್ರವಾಗಿ ಗಾಯಗೊಂಡಿದ್ದಾರೆ. ಮೂಲತಃ ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಬಾಲಕಿ ಪೋಷಕರು ಅನೇಕ ವರ್ಷಗಳಿಂದ ಮಳಖೇಡದಲ್ಲಿ ವಾಸವಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular