HomeKarnatakaBIG NEWS: ಹಬ್ಬದ ದಿನವೇ ಮತ್ತೊಂದು ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

BIG NEWS: ಹಬ್ಬದ ದಿನವೇ ಮತ್ತೊಂದು ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಯುವಕನೊಬ್ಬ ಬಲಿಯಾಗಿದ್ದಾನೆ. ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಸವಾಡಿ ಬಳಿ ನಡೆದಿದೆ.

ಬಾಣಸವಾಡಿಯ ಸಿಎಂ ಆರ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿಹೊಡೆದು ಬಳಿಕ ಕಾಂಪೌಂಡ್ ಗೆ ಗುದ್ದಿದೆ. ಕಾರಿನಲ್ಲಿದ್ದ 25 ವರ್ಷದ ಯುವಕ ಮೆಲ್ವಿನ್ ಜೋಸ್ವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಾನಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular