BREAKING NEWS: ಕಾರ್, ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಬೆಳಗಾವಿ: ಕಾರ್, ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐದು ಜನ ಸಾವನ್ನಪ್ಪಿದ್ದಾರೆ. ಮುಗಳಕೋಡ ಕಾಲುವೆ ಬಳಿ ಭೀಕರ ಅಪಘಾತ ಸಂಭವಿಸಿದೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಬಳಿ ಅಪಘಾತ ಸಂಭವಿಸಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜತ್ತ -ಜಾಂಬೋಟಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read