HomeKarnatakaBREAKING: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವು

BREAKING: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವು

ಬಾಗಲಕೋಟೆ: ಟ್ಯಾಂಕರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಪ್ರದೀಪ ಗದಗಿನ ಮಠ(26), ಶಬ್ಬೀರ್(24) ಮೃತಪಟ್ಟವರು ಎಂದು ಹೇಳಲಾಗಿದೆ. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular