HomeLatest NewsBREAKING NEWS: ಭೀಕರ ಅಪಘಾತ: ಆಂಧ್ರದ ಇಬ್ಬರು DCPಗಳು ಸಾವು; ಇಬ್ಬರ ಸ್ಥಿತಿ ಗಂಭೀರ

BREAKING NEWS: ಭೀಕರ ಅಪಘಾತ: ಆಂಧ್ರದ ಇಬ್ಬರು DCPಗಳು ಸಾವು; ಇಬ್ಬರ ಸ್ಥಿತಿ ಗಂಭೀರ

ಹೈದರಾಬಾದ್: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಯಾದ್ರಾದಿಯ ಚೌಟಪಲ್ಲದಲ್ಲಿ ಈ ಘಟನೆ ನಡೆದಿದೆ. ಡಿವೈಡರ್ ಗೆ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಡಿಸಿಪಿಗಳು ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರ ಡಿಸಿಪಗಾಳದ ಚಕ್ರಧರರಾವ್ (57) ಹಾಗೂ ಶಾಂತಾರಾವ್ (54) ಮೃತರು. ಅಪಘಾತದಲ್ಲಿ ಎ ಎಸ್ ಪಿ ಹಾಗೂ ವಾಹನ ಚಾಲಕ ಇಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular