HomeKarnatakaBREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

BREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತದಲ್ಲಿ ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಜಂಗಲ್ ಪಾಳ್ಯ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕರಿಯಪ್ಪನಹಳ್ಳಿ ನಿವಾಸಿ ಕುಮಾರ(40) ಮೃತ ದುರ್ದೈವಿ ಎಂದು ಹೇಳಲಾಗಿದೆ. ಇಬ್ಬರು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಮದ್ಯ ಸೇವನೆ ಮಾಡಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular