HomeLatest NewsBIG NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಮತ್ತೊಂದು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಬಳ್ಳಾಪುರ: ಬೊಲೆರೋ ಹಾಗೂ ಬಲ್ಕರ್ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಇಲ್ಲಿನ ಗೌರಿಬಿದನೂರು ತಾಲೂಕಿನ ಪೇತೇನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೊಲೆರೋ ಹಾಗೂ ಬಲ್ಕರ್ ವಾಗನಗಳು ಮುಖಾಮುಖಿ ಡಿಕ್ಕಿಯಾಗಿವೆ. ಜಕ್ಕೇನಹಳ್ಲಿ ಮೂಲದ 25 ವರ್ಷದ ಅಶೋಕ್ ಹಾಗೂ ಬಲ್ಕರ್ ವಾಹನ ಸವಾರ ಆಂಧ್ರ ಮೂಲದ ನಾಗರಾಜಪ್ಪ ಮೃತ ದುರ್ದೈವಿಗಳು.

ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಕನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular