HomeLatest NewsBIG NEWS: ಕಾರು-ಟಂಟಂ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

BIG NEWS: ಕಾರು-ಟಂಟಂ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ಹಬ್ಬದ ಸಂದರ್ಭದಲ್ಲಿಯೇ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಕಾರು ಹಾಗೂ ಟಂಟಂ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇವ್ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬೀಳಗಿ ತಾಲೂಕಿನ ಅನಗವಾಡಿ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕ್ (27) ಹಾಗೂ ಮೆಹಬೂಬ್ ಶೇಖ್ (30) ಮೃತ ದುರ್ದೈವಿ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular