ಮಂಡ್ಯ: ಕಾರಿಗೆ ಅಪರುಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ೧೦ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಜಯನಗರ ಮೂಲದ ದಿವ್ಯಶ್ರೀ (೧೦) ಮೃತ ಬಾಲಕಿ. ಗಾಯಳು ನಾಲ್ವರನ್ನು ಬಿಜಿಎಸ್ ಆಸ್ಪತ್ರೆಗೆ ದಖಲಿಸಲಾಗಿದೆ.
ನಾಗಮಂಗಲ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.