HomeKarnatakaBREAKING : 'KSRTC' ಬಸ್ ಹಾಗೂ ಬೈಕ್ ನಡುವೆ ಅಪಘಾತ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

BREAKING : ‘KSRTC’ ಬಸ್ ಹಾಗೂ ಬೈಕ್ ನಡುವೆ ಅಪಘಾತ : ವಿದ್ಯಾರ್ಥಿ ಸ್ಥಳದಲ್ಲೇ ಸಾವು

ರಾಮನಗರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದ ಮಾಗಡಿ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ವಿದ್ಯಾರ್ಥಿ ಹಾರೋಹಳ್ಳಿಯಿಂದ ಐಟಿಐ ಪರೀಕ್ಷೆ ಬರೆಯಲೆಂದು ಮಾಗಡಿಗೆ ಹೋಗುತ್ತಿದ್ದ. ರಸ್ತೆ ತಿರುವಿನಲ್ಲಿ ಬೈಕ್ ಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular