HomeKarnatakaBREAKING: ಬೈಕ್ –ಗೂಡ್ಸ್ ಆಟೋ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

BREAKING: ಬೈಕ್ –ಗೂಡ್ಸ್ ಆಟೋ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಬೈಕ್, ಗೂಡ್ಸ್ ಆಟೋ ಮಧ್ಯ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಸವಾರ ಶಿವಕುಮಾರ್(19), ಗೂಡ್ಸ್ ಆಟೋದಲ್ಲಿದ್ದ ಹಸನ್ ಸಾಬ್(70) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಬೈಕ್ ಗೆ ಡಿಕ್ಕಿ ಆದ ನಂತರ ಗೂಡ್ಸ್ ಆಟೋ ಪಲ್ಟಿಯಾಗಿದ್ದು, ಗೂಡ್ಸ್ ಆಟೋದಲ್ಲಿದ್ದ ತೊಗರಿ ಚೀಲ ಮೇಲೆ ಬಿದ್ದು ಹಸನ ಸಾಬ್ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular