HomeLatest NewsBIG NEWS: ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

BIG NEWS: ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

ಬೀದರ್: ಗೂಡ್ಸ್ ವಾಅಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದಲ್ಲಿ ನಡೆದಿದೆ.

ಬೋಸ್ಲಾ ಗ್ರಾಮದ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಮೃತರು. ಮಹಾರಾಷ್ಟ್ರದಿಂದ ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹಾಲಿನ ಗೂಡ್ಸ್ ವಾಹನ ಬೈಕ್ ಗೆ ದಿಕ್ಕಿ ಹೊಡೆದಿದೆ.

ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular