HomeLatest NewsBIG NEWS: ಮತ್ತೊಂದು ಭೀಕರ ಅಪಘಾತ: ಗರ್ಭಿಣಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು

BIG NEWS: ಮತ್ತೊಂದು ಭೀಕರ ಅಪಘಾತ: ಗರ್ಭಿಣಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಲಾರಿ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಸೇರೊ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಪೌರ ತಾಲೂಕಿನ ಗೌರಿಬಿದನೂರಿನಲ್ಲಿ ನಡೆದಿದೆ.’

ಇಲ್ಲಿನ ಕುಡಮಲಕುಂಟೆ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಐದು ತಿಂಗಳ ಗರ್ಭಿಣಿ ನೂರಿ (35) ಹಾಗೂ ಪತಿ ಯಾಸಿನ್ ಖಾನ್ (45) ಮೃತ ಪಟ್ಟಿದ್ದಾರೆ.

ಮೃತ ದಂಪತಿ ಸಂಬಂಧಿಕರ ಮನೆಗೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular