BIG NEWS: ಭೀಕರ ಅಪಘಾತ; ಇಬ್ಬರು ಗಾರ್ಮೆಂಟ್ಸ್ ಉದ್ಯೋಗಿಗಳು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಾರ್ಮೆಂಟ್ಸ್ ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಬಂಗಾರಪೇಟೆ ತಾಲೂಕಿನ ಬೆಂಗನೂರು ಬಳಿ ಈ ಘಟನೆ ನಡೆದಿದೆ. ದೇಶಿಹಳ್ಳಿ ಗ್ರಾಮದ ನಿವಾಸಿ ಮುತ್ತು ಹಾಗೂ ಮಂಡ್ಯದ ನಾಗಮಂಗಲ ಮೂಲದ ರವಿ ಮೃತರು

ಮೃತರಿಬ್ಬರೂ ಬೆಂಗನೂರು ಬಳಿ ಗಾರ್ಮೆಂಟ್ಸ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದರು. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read